ಕನ್ನಡ ಚಿತ್ರರಂಗದಲ್ಲಿ ಡಿಂಪಲ್ ಕ್ವೀನ್ ಎಂದೇ ಕರೆಯಲ್ಪಡುವ ರಚಿತಾ ರಾಮ್ ಕಿರುತೆರೆ ಹಾಗೂ ಬೆಳ್ಳಿತೆರೆಯಲ್ಲಿ ಸಕ್ರಿಯರಾಗಿದ್ದಾರೆ. ಚಂದನವನದ ಪ್ರತಿಭಾವಂತ ನಟಿ. ಕನ್ನಡದ ಎಲ್ಲಾ ಪ್ರಮುಖ ನಟರೊಂದಿಗೆ ತೆರೆ ಹಂಚಿಕೊಂಡಿರುವ ರಚಿತಾ 2013ರಲ್ಲಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟರು. ಇದೀಗ ಬಹುಬೇಡಿಕೆಯ ನಟಿಯಾಗಿ ಸಿನಿಮಾರಂಗದಲ್ಲಿ ಗುರುತಿಸಿಕೊಂಡಿದ್ದಾರೆ. ಸಿನಿಮಾರಂಗಕ್ಕೆ ಎಂಟ್ರಿ ಕೊಡುವ ಮೊದಲು ಕಿರುತೆರೆಯ ಪರದೆಯ ಮೇಲೆ ಕಾಣಿಸಿಕೊಂಡಿದ್ದರು ರಚಿತಾ ರಾಮ್. ಕನ್ನಡದ ನಟಿ ರಚಿತಾ ರಾಮ್ ಅವರಿಗೆ ಒಂದು ಆಸೆಯಿದೆಯಂತೆ, ಆದರೆ ಅವರು ಆ ಆಸೆಯನ್ನು ಗುಟ್ಟಾಗಿ ಈಡೇರಿಸಿಕೊಂಡಿದ್ದಾರೆ. ಹೌದು ಆ ಆಸೆಯೇನು ಎಂದು ಕೇಳಿದರೆ ನೀವು ಕೂಡ ಅಚ್ಚರಿ ಪಡುತ್ತೀರಾ.
ಇನ್ನು ರಚಿತಾ ರಾಮ್ ಅವರ ಸಹೋದರಿಯೂ ಕೂಡ ಕಿರುತೆರೆಯ ನಟಿಯಾಗಿದ್ದಾರೆ. ಹೀಗಾಗಿ ಸಹೋದರಿ ನಿತ್ಯಾ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದ `ಬೆಂಕಿಯಲ್ಲಿ ಅರಳಿದ ಹೂವು’ ಸೀರಿಯಲ್ ಮೂಲಕ ಕಿರುತೆರೆಗೆ ಎಂಟ್ರಿ ಕೊಟ್ಟರು. ತದನಂತರದಲ್ಲಿ ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ `ಅರಸಿ’ ಸೀರಿಯಲ್‌ನಲ್ಲಿ ಪ್ರಮುಖ ಪಾತ್ರಧಾರಿಯಾಗಿ ನಟಿಸಿ ಎಲ್ಲರ ಮೆಚ್ಚುಗೆ ಗಳಿಸಿದರು. ಹೌದು, 2013 ರಲ್ಲಿ ತೆರೆಕಂಡ ಬುಲ್‌ಬುಲ್ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡರು. ಚಿತ್ರದ ಅಡಿಷನ್‌ಗಾಗಿ ಬಂದ 200 ಕ್ಕೂ ಹೆಚ್ಚು ಯುವತಿಯರಲ್ಲಿ ರಚಿತಾ ಆಯ್ಕೆಯಾದರು. ಈ ಚಿತ್ರದಲ್ಲಿ ತಮ್ಮ ಡೈಲಾಗ್ ಡೆಲಿವರಿ ಸ್ಟೈಲ್ ಮತ್ತು ಕ್ಯೂಟ್ ನಟನೆಯಿಂದ ಪ್ರೇಕ್ಷಕರ ಮನ ಗೆದ್ದರು.
Home
Unlabelled
ಕದ್ದುಮುಚ್ಚಿ ಹೇಗೆಲ್ಲಾ ಬಾಯ್ ಫ್ರೆಂಡ್ ಜೊತೆ ರಚಿತರಾಮ್ ಎಂಜಾಯ್ ಮಾಡುತ್ತಿದ್ದಾರೆ.... ನೀವೇ ನೋಡಿ
